class="archive category category-uncategorized category-1 wp-embed-responsive theme-newsup woocommerce-no-js hfeed ta-hide-date-author-in-list" >

Category: Uncategorized

ಕ್ರಿಕೆಟಿಗ ರಿಷಭ್ ಪಂತ್‌ಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು|

ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಭ್ ಪಂತ್ ಅವರ ಕಾರು ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ಭಾರಿ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ರೂರ್ಕಿಯ ನರ್ಸನ್ ಗಡಿಯಲ್ಲಿರುವ ಹಮ್ಮದ್ಪುರ್ ಝಾಲ್ ಬಳಿ ಅವರ ಕಾರು ಅಪಘಾತಕ್ಕೀಡಾಯಿತು ಅಂತ ತಿಳಿದು ಬಂದಿದೆ. ಘಟನೆಯಲ್ಲಿ ಗಂಭಿರವಾಗಿ ಗಾಯಗೊಂಡಿದ್ದ…

ಸಾವಯುವ ಕೃಷಿ ಪದ್ಧತಿಯ ಬಗ್ಗೆ ತಿಳಿಯಿರಿ.

ಇಂದಿನ ಕಾಲದಲ್ಲಿ ನಾವು ರಾಸಾಯನಿಕ ಗೊಬ್ಬರಗಳನ್ನು ಹೆಚ್ಚಾಗಿ ಬಳಸುತ್ತಿದ್ದೇವೆ. ಇದು ನಮ್ಮ ಭೂಮಿಯನ್ನು ಕಲುಷಿತಗೊಳಿಸುತ್ತಿದೆ, ನಾಶ ಮಾಡುತ್ತಿದೆ. ಇದನ್ನು ತಡೆಗಟ್ಟಲು ನಾವು ಸಾವಯುವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಹಾಗಾದರೆ ಸಾವಯುವ ಕೃಷಿ ಎಂದರೆ ಏನು ಎಂದು ತಿಳಿಯೋಣ.ಸಾವಯವ ಕೃಷಿ; ಅಂದರೆ, ಸಸ್ಯಗಳನ್ನು…

ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ: ರಾಜ್ಯ ಬಿಜೆಪಿ ನಾಯಕರಿಂದ ಕೇಂದ್ರ ಕೃಷಿ ಸಚಿವರ ಭೇಟಿ

ಕಾರವರ , ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿಯ ರೈತರ ಜೀವನಾಡಿ ಎಂದೆ ಪ್ರಸಿದ್ಧವಾದ ಅಡಿಕೆ ಬೆಳೆಯು ಎಲೆ ಚುಕ್ಕೆ ರೋಗದಿಂದ ಬಳಲುತ್ತಿರುವ ಕುರಿತು ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ನೇತೃತ್ವವದ ನಿಯೋಗವು ಕೇಂದ್ರ ಸರ್ಕಾರದ ಗಮನ ಸೆಳೆದಿದೆ. ಬುಧವಾರದಂದು ನಿಯೋಗ…