
ಪ್ರಿಯಾ ಓದುಗರೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ವಿಚಾರದಲ್ಲಿ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲು ಮತ್ತು ಸ್ವಾವಲಂಬಿ ಆಗಲು ಈ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಇದರ ಸೌಲಭ್ಯ ಪಡೆಯಲು ಕೂಡಲೇ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಬೆಳೆ ವಿಮೆ ನಿಮ್ಮ ಖಾತೆಗೆ ಜಮಾ ಆಗಿದೆ ಎಂಬುದನ್ನು ತಿಳಿಯಿರಿ 👇 https://mahitisara.com/index.php/2023/01/04/29-8-crore-parihara-payment-has-realesed/
ಯೋಜನೆಗೆ ಬೇಕಾದ ಅರ್ಹತೆ, ಹಿಂದುಳಿದ ವರ್ಗಗಳ ಪ್ರ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ). ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ನಗರ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಒಳಗಿರಬೇಕು.
ಈ ಯೋಜನೆಯ ಫಲಾನುಭವಿಯಾಗಲು ಅರ್ಜಿದಾರರು ಹೊಲಿಗೆ ಯಂತ್ರ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
ಹಾಗಾದರೆ ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬುದನ್ನು ತಿಳಿಯೋಣ
ಹೆಚ್ಚಿ ಸಲ್ಲಿಸುವವರ ಆಧಾರ್ ಕಾರ್ಡ್, ಮತ್ತು ಆ ಆಧಾರ್ ಕಾರ್ಡಿಗೆ ಲಿಂಕ್ ಇರುವಂತ ಬ್ಯಾಂಕ್ ಖಾತೆ, ಆಧಾರ್ ಕಾರ್ಡಿನಲ್ಲಿರುವಂತಹ ಹೆಸರು ಇತರೆ ಸರ್ಟಿಫಿಕೇಟ್ ಅಂದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ಮತ್ತು ಹೊಲಿಗೆ ಯಂತ್ರದ ತರಬೇತಿಯ ಪ್ರಮಾಣ ಪತ್ರ. ಈ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಸಮೀಪದ ಇಂಟರ್ನೆಟ್ ಸೆಂಟರ್, ಹಾಗೆ ಹೊಲಿಗೆ ತರಬೇತಿ ಕೇಂದ್ರದ ಸರ್ಟಿಫಿಕೇಟ್.
ಈ ದಾಖಲಾತಿಗಳು ಇದ್ದರೆ ನೀವು ಕೂಡಲೇ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡುತ್ತಿದ್ದು ಕೂಡಲೇ ಅರ್ಜಿಯನ್ನು ಸಲ್ಲಿಸಿ ಹಾಗೆ ಬಹುಬೇಗನೆ ನೀವು ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಸಹಾಯವಾಗುತ್ತದೆ.
ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಿದ ನಂತರ ನಿಮ್ಮ ಅರ್ಜಿಯನ್ನು ಅವರು ಪರಿಶೀಲಿಸಿ ಸರಿ ಇದ್ದಲ್ಲಿ ಮಾತ್ರ ನಿಮಗೆ ಯಂತ್ರವನ್ನು ಬಹುಬೇಗನೆ ನೀಡುತ್ತಾರೆ.
ಹೆಚ್ಚಿನ ಮಾಹಿತಿಯನ್ನು ನೀವು ಕೆಳಗಿನ ವೆಬ್‍ಸೈಟ್ ಮುಖಾಂತರ ತಿಳಿಯಬಹುದು
https://dbcdc.karnataka.gov.in/
ಜಿಲ್ಲಾ ಕಛೇರಿ ದೂರವಾಣಿ ಸಂಖ್ಯೆ:-080-29605761 ಅನ್ನು ಸಂಪರ್ಕಿಸಬಹುದು ಎಂದು ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್
ಅತಿ ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷದವರೆಗೂ ಸಾಲ ಪಡೆಯಿರಿ💸💸
ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ. ಸಂಪೂರ್ಣ ಮಾಹಿತಿಗಾಗಿ ಕೆಳಗಿನ ಲಿಂಕ್ ಅನ್ನು ಒತ್ತಿ https://mahitisara.com/index.php/2023/01/04/how-to-apply-application-for-kisan-credit-card/
ಈ ಯೋಜನೆಯ ಮಹತ್ವ..
ಹಿಂದುಳಿದ ವರ್ಗದ ಹೆಣ್ಣು ಮಕ್ಕಳಿಗೆ ಸಹಾಯವಾಗಲೆಂದು ಯೋಜನೆಯನ್ನು ಸೂಚಿಸಿ ಅದರಲ್ಲಿ ಮನೆಯಲ್ಲಿ ಕುಳಿತು ಕೊಂಡು ಕೆಲಸ ಮಾಡಲು ಇದೊಂದು ಉಪಯೋಗಕಾರಿಯದಂತಹ ಕೆಲಸವಾಗಿದ್ದು ಅದಕ್ಕಾಗಿ ಹೊಲಿಗೆ ಯಂತ್ರವನ್ನು ನೀಡುತ್ತಿದ್ದಾರೆ.
ಇದರಿಂದಾಗಿ ಹಿಂದುಳಿದ ಜನರಿಗೆ ಸಹಾಯವಾಗುತ್ತದೆ ಹಾಗೆ ಹೆಣ್ಣು ಮಕ್ಕಳ ಸಬಲೀಕರಣಕ್ಕೂ ಸಹ ಇದೊಂದು ಉತ್ತಮವಾದಂತಹ ಯೋಜನೆಯಾಗಿದೆ ಎಂದು ಸಹ ಎಲ್ಲರೂ ಅಭಿಪ್ರಾಯವನ್ನು ಪಟ್ಟಿದ್ದಾರೆ.
ಇದಲ್ಲದೆ ಈ ಯೋಜನೆಗೆ ಎಲ್ಲ ಮುಖಂಡರು ತಮ್ಮ ಉತ್ತಮವಾದಂತ ಅಭಿಪ್ರಾಯವನ್ನು ಸಹ ನೀಡಿದ್ದಾರೆ.
ಇದೇ ರೀತಿಯಾದಂತಹ ಕೃಷಿಗೆ ಸಂಬಂಧಪಟ್ಟಂತ ಎಲ್ಲ ಮಾಹಿತಿಯನ್ನು ತಿಳಿಯಲು ಕೂಡಲೇ ನಮ್ಮ ವಾಟ್ಸಾಪ್ ಗ್ರೂಪ್ ಸೇರಿಕೊಳ್ಳಿ https://chat.whatsapp.com/JnxYHrLdp063426HBuSr4G