ಬೆಳೆ ಹಾನಿ ಪರಿಹಾರ, ಲಿಂಕ್ ಒತ್ತಿ ಸ್ಟೇಟಸ್ ಚೆಕ್ ಮಾಡಿ

ಬೆಳೆ ಹಾನಿಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಚಿತ್ರದುರ್ಗ ಜಿಲ್ಲೆಯ ರೈತರಿಗೆ ಪರಿಹಾರ ಹಣ ಬಿಡುಗಡೆ ಮಾಡಲು ಶ್ರಮ ವಹಿಸಿದ್ದಾರೆ. ಜಿಲ್ಲೆಯಲ್ಲಿ 223.30 ಕೋಟಿ ಬೆಳೆ ಹಾನಿ ಪರಿಹಾರ ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿಸಿ ಪಾಟೀಲ್ ತಿಳಿಸಿದರು.…

ಕರ್ನಾಟಕ ಸೂರ್ಯ ರೈತ ಯೋಜನೆ

ಕರ್ನಾಟಕ ಸೂರ್ಯ ರೈತ ಯೋಜನೆ – ಕರ್ನಾಟಕ ಸರ್ಕಾರವು ಇತ್ತೀಚೆಗೆ ಕರ್ನಾಟಕ ಸೂರ್ಯ ರೈತ ಯೋಜನೆ ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಿದೆ. ಈ ವಿಶೇಷ ಯೋಜನೆಯಡಿ, ಆರ್ಥಿಕ ದೌರ್ಬಲ್ಯದಿಂದ ಪಡೆಯಲು ಸಾಧ್ಯವಾಗದ ರಾಜ್ಯದ ರೈತರಿಗೆ ಸರ್ಕಾರವು ಸೋಲಾರ್ ನೀರಿನ ಪಂಪ್ ಸೆಟ್‌ಗಳನ್ನು…

ಪಿಎಂ ಕಿಸಾನ್ ಸಂಪೂರ್ಣ ಮಾಹಿತಿ ಇಲ್ಲಿದೆ

ಪ್ರಿಯ ರೈತರೇ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಹಲವು ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ಮಾಹಿತಿಯೇ ಇರುವುದಿಲ್ಲ. ಎಷ್ಟೋ ಯೋಜನೆಗಳು ಮಾಹಿತಿ ಇದ್ದವರ ಅಥವಾ ಪ್ರಭಾವಿಗಳ ಪಾಲಾಗುತ್ತವೆ. ಕೆಲವು ಸಂದರ್ಭಗಳಲ್ಲಿ ಅಗತ್ಯವಿರುವ ಜನರಿಗೆ ಈ ಮಾಹಿತಿಗಳು ತಲುಪುವುದೇ ಇಲ್ಲ. ಅರ್ಹರಿಗೆ ವಿವಿಧ ಯೋಜನೆಗಳ…

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ.

ಕುರಿಗಾಹಿಗಳಿಗೆ ಜೀವನ ಗುಣಮಟ್ಟ ಸುಧಾರಿಸಲು ಮತ್ತು ಅವರಿಗೆ ಆರ್ಥಿಕ ಭದ್ರತೆ ನೀಡಲು 354.50 ಕೋಟಿ ರೂ. ಸಂಪುಟ ಸಭೆಯಲ್ಲಿ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯ ಆಡಳಿತಾತ್ಮಕ ಆದೇಶಕ್ಕೆ ಎಕ್ಸ್ ಪೋಸ್ಟ್ ಫ್ಯಾಕ್ಟೋ ಅನುಮೋದನೆ ನೀಡಲಾಗಿದೆ. ಕುರಿಗಾಹಿಗಳಿಗೆ ಜೀವನ ಗುಣಮಟ್ಟ ಸುಧಾರಿಸಲು ಮತ್ತು…

ರೈತ ಶಕ್ತಿ ಯೋಜನೆ, 1250 ರೂ ನೇರ ರೈತನ ಬ್ಯಾಂಕ್ ಖಾತೆಗೆ ಜಮಾ.

ಎಲ್ಲ ರೈತ ಬಾಂಧವರಿಗೆ ನಮಸ್ಕಾರಗಳು, ಭಾರತ ಸರಕಾರವು ರೈತರಿಗೆ ನೆರವಾಗಲೆಂದು, ಪ್ರತಿ ಎಕರೆಗೆ 250 ರೂ. ಗಳಂತೆ ಗರಿಷ್ಠ ಐದು ಎಕರೆಗೆ ಡಿ. ಬಿ. ಟಿ ಮೂಲಕ ಡೀಸೆಲ್‌ಗೆ ಸಹಾಯ ಧನವನ್ನು ನೀಡಲು ರೈತ ಶಕ್ತಿ ಎಂಬ ಹೊಸ ಯೋಜನೆಯನ್ನು ಘೋಷಣೆ…

ಜೀವಜಲ ಯೋಜನೆಯಡಿಯಲ್ಲಿ 3.50 ಲಕ್ಷ ರೂಪಾಯಿಯವರೆಗೆ ಸಬ್ಸಿಡಿಯಲ್ಲಿ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ

ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2021-22ನೇ ಸಾಲಿನಲ್ಲಿ ಜೀವಜಲ ಯೋಜನೆಯಡಿ ಸೌಲಭ್ಯ ಪಡೆಯ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-3ಬಿಗೆ ಸೇರಿದ ವೀರಶೈವ ಲಿಂಗಾಯತ ಸಮುದಾಯದವರಿಂದ ಅರ್ಜಿ ಆಹ್ವಾನಿಸಿದೆ. ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು,…

2020-21ನೇ ಸಾಲಿನಲ್ಲಿ ಬೆಳೆವಿಮೆ ತಿರಸ್ಕೃತಗೊಂಡ ರೈತರಿಗೆ

2020-21 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆಯನ್ನು ಮಾಡಿಸಿದಂತಹ ರೈತರುಗಳ ಪೈಕಿ ಕೆಲವು ರೈತರ ಪ್ರಸ್ತಾವನೆಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡಿವೆ. ತಿರಸ್ಕೃತಗೊಂಡ ರೈತರ ಯಾದಿಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಹಾಗೂ ವ್ಯವಸಾಯ ಸೇವಾ ಸಹಕಾರಿ…

ಬೆಳೆ ಸಾಲ ಮನ್ನಾ – ಸಿಎಂ ಬಸವರಾಜ ಬೊಮ್ಮಾಯಿ

ಎಲ್ಲ ರೈತ ಬಾಂಧವರಿಗೂ ನಮಸ್ಕಾರಗಳು! ಭಾರತ ಒಂದು ಕೃಷಿ ಆಧಾರಿತ ದೇಶವೆಂದರೆ ಅದು ತಪ್ಪಾಗಲಾರದು, ರೈತ ದೇಶದ ಬೆನ್ನೆಲುಬು . “ಗ್ರಾಮಗಳ ಬೆಳವಣಿಗೆಯೇ ದೇಶದ ಅಭಿವೃದ್ಧಿ” ಎಂಬ ಪದಗುಚ್ಛವನ್ನು ಹೆಚ್ಚಾಗಿ ಬಳಸಲಾಗುತ್ತದೆ, ಆದರೆ ಇದು ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಬದಲಾಗಿಲ್ಲ. ಗ್ರಾಮದ…

ಕೋಳಿ ಆಹಾರವಾಗಿ ಅಜೋಲ್ಲ ಬಳಕೆ!

ಕೋಳಿ ಆಹಾರವಾಗಿ ಅಜೋಲ್ಲ ಬಳಕೆ ಗ್ರಾಮೀಣ ಪ್ರದೇಶಗಳಲ್ಲಿ ಕೋಳಿ ಸಾಕಾಣಿಕೆ ಮಾಡುವುದು ಒಂದು ಉತ್ತಮ ಕಸಬು ಆಗಿದೆ. ಕೋಳಿಗಳಿಗೆ ಉತ್ತಮ ಸಮತೋಲನವಾಗಿರುವ ಆಹಾರವನ್ನು ವೈಜ್ಞಾನಿಕ ರೀತಿಯಲ್ಲಿ ತಿನ್ನಿಸಬೇಕು.ಆಗ ಮಾತ್ರ ಕೋಳಿಗಳಿಂದ ಅಧಿಕ ಉತ್ಪಾದನೆ ಪಡೆಯಲು ಸಾಧ್ಯ. ಕೋಳಿ ಸಾಕಣೆಯ ಒಟ್ಟು ವೆಚ್ಚದಲ್ಲಿ…

ಪಿಎಂ ಕಿಸಾನ್ 13ನೇ ಕಂತಿನ ಬಿಡುಗಡೆ ದಿನಾಂಕ….??

ಎಲ್ಲ ರೈತ ಬಾಂಧವರಿಗೆ ನಮಸ್ಕಾರಗಳು, ಪ್ರಿಯಾ ರೈತರೆ, ಪಿಎಂ ಕಿಸಾನ್ 13ನೇ ಕಂತಿನ ಬಗ್ಗೆ ಹೊಸ ಅಪ್ಡೇಟ್ ( update ) ಬಗ್ಗೆ ಈಗ ತಿಳಿಯೋಣ ಬನ್ನಿ. ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ತಿಳಿಯಬೇಕಾದ ಸುದ್ದಿ ಎಂದರೆ, ಈಗಾಗಲೇ ನರೇಂದ್ರ ಮೋದಿಯವರು…