Spread the love

ಬೆಳೆ ಹಾನಿಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಚಿತ್ರದುರ್ಗ ಜಿಲ್ಲೆಯ ರೈತರಿಗೆ ಪರಿಹಾರ ಹಣ ಬಿಡುಗಡೆ ಮಾಡಲು ಶ್ರಮ ವಹಿಸಿದ್ದಾರೆ. ಜಿಲ್ಲೆಯಲ್ಲಿ 223.30 ಕೋಟಿ ಬೆಳೆ ಹಾನಿ ಪರಿಹಾರ ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿಸಿ ಪಾಟೀಲ್ ತಿಳಿಸಿದರು.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಕಷ್ಟು ಹಣ ಅವರ ಪಿಡಿ ಖಾತೆಗಳಲ್ಲಿ ಜಮೆಯಾಗಿದೆ ಎಂದರು.

ಈ ಹಿಂದೆ ಬೆಳೆ ಹಾನಿ ಪರಿಹಾರ ವರ್ಷವಾದರೂ ಬರುತ್ತಿರಲಿಲ್ಲ ಆದರೆ ಈಗ ಒಂದು ತಿಂಗಳಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರ ನೀಡುವ ವ್ಯವಸ್ಥೆಯನ್ನು ಪಾರದರ್ಶಕವಾಗಿಸಿ ಸರ್ಕಾರ ನೇರವಾಗಿ ರೈತರ ಖಾತೆಗೆ ಜಮೆ ಮಾಡಿದೆ.

ಮಳೆಯಾಶ್ರಿತ ಬೆಳೆ ಹಾನಿಗೆ ಪ್ರತಿ ಹೆಕ್ಟೆರ್ ಗೆ ಎನ್ ಡಿ ಆರ್ ಎಫ್ ನಿಯಮದ ಅನುಸಾರ ಒಣ ಭೂಮಿಗೆ ಹೆಕ್ಟೇರ್ಗೆ ರೂ.10,800 ಮತ್ತು ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 6800 ಸೇರಿಸಿ 13,500 ನೀಡಲಾಗುವುದು.

ನೀರಾವರಿ ಜಮೀನಿನ ಬೆಳೆ ಹಾನಿಗೆ ಎನ್ ಡಿ ಆರ್ ಎಫ್ ನಿಯಮದ ಪ್ರಕಾರ 13500 ಮತ್ತು ರಾಜ್ಯ ಸರ್ಕಾರದ 11500 ಸೇರಿ 25,000 ನೀಡಲಾಗುವುದು.

ಬಹುವಾರ್ಷಿಕ ಬೆಳೆ ಪ್ರತಿ ಹೆಕ್ಟರಿಗೆ ಎನ್ ಡಿ ಆರ್ ಎಫ್ 18,000 ಜೊತೆಗೆ ರಾಜ್ಯ ಸರ್ಕಾರದಿಂದ 10,000 ಸೇರಿ 28,000ಗಳನ್ನು ನೇರವಾಗಿ ರೈತರು ಖಾತೆಗೆ ಜಮೆ ಮಾಡಲಾಗುವುದು.

ಬೆಳೆಹಾನಿ ಪರಿಹಾರ ನಿಮ್ಮ ಖಾತೆಗೆ ಜಮಾ ಆಗಿರುವ ಕುರಿತು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಚೆಕ್ ಮಾಡಿ.

https://landrecords.karnataka.gov.in/PariharaPayment/.

ವೆಬ್ ಸೈಟ್ open ಆದ ಮೇಲೆ ಆಧಾರ ಸಂಖ್ಯೆ ಮೇಲೆ click ಮಾಡಿ. ನಂತರ Calamity Type “Flood” ಅಂತ select ಮಾಡಿ.

Year”2022-23″ select ಮಾಡಿ.
ನಿಮ್ಮ ಆಧಾರ್ ನಂಬರ್ ಹಾಕಿ,ನಂತರ captch type ಮಾಡಿ

ನಿಮಗೆ ಪರಿಹಾರದ ಹಣ ನಿಮ್ಮ ಖಾತೆಗೆ ಜಮಾ ಆಗಿರುವ ಕುರಿತು ಇಲ್ಲಿ ಮಾಹಿತಿ ಸಿಗುತ್ತದೆ.
ಪರಿಹಾರದ ಹಣ ಇನ್ನು ಜಮಾ ಆಗದಿದ್ದರೆ “ಹಣ ಸಂಧಾಯವಾಗಿಲ್ಲ/Payment not made” ಎಂದು ತೋರಿಸುತ್ತದೆ.

ಬೆಳೆಹಾನಿ ಜಮಾ ಆಗದೇ ಇದ್ದರೆ, ಕಂದಾಯ ಇಲಾಖೆಯನ್ನು ಸಂಪರ್ಕಿಸಿ

ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://www.samrakshane.karnataka.gov.in/

ನಂತರ ವರ್ಷದ ಆಯ್ಕೆ “2022-23” ಮತ್ತು ಋುತು “Kharif” ಎಂದು select ಮಾಡಿ, ಮುಂದೆ/Go ಮೇಲೆ click ಮಾಡಿ

Farmer ಕಾಲಂನಲ್ಲಿ “check status” ಮೇಲೆ ಕ್ಲಿಕ್ ಮಾಡಿ

Mobile ನಂಬರ್ ಮೇಲೆ select ಮಾಡಿ ನಿಮ್ಮ ಮೊಬೈಲ್ ನಂಬರ್ ಹಾಕಿ ಅಲ್ಲಿರುವ “captcha” Type ಮಾಡಿ ನಿಮ್ಮ ಬೆಳೆ ವಿಮೆಯ ಸ್ಥಿತಿಗತಿ ತಿಳಿಯಬಹುದು

ಸೂಚನೆ:

ಈ ಲಿಂಕ್ open ಆಗದಿದ್ದರೆ ಈ ಲಿಂಕ್ ನ್ನು copy ಮಾಡಿ Google ನಲ್ಲಿ Paste ಮಾಡಿ ಚೆಕ್ ಮಾಡಿ

2019 ಕ್ಕಿಂತ ಮೊದಲಿನ ಬೆಳೆವಿಮೆ ಚೆಕ್ ಮಾಡಲು ಆಧಾರ ನಂಬರ್ ಹಾಕಿ ನೋಡಬಹುದು.ಆದರೆ 2019 ರ ನಂತರದ ಬೆಳೆವಿಮೆ ಚೆಕ್ ಮಾಡಲು ಬೆಳೆ ವಿಮೆ ಕಟ್ಟಿರುವ ರಶೀದಿ ನಂಬರ್ ಅಥವಾ ವೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು.

ಬೆಳೆಹಾನಿ ಪರಿಹಾರ ಜಮಾ ಚೆಕ್ ಮಾಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://landrecords.karnataka.gov.in/PariharaPayment/

ವೆಬ್ ಸೈಟ್ open ಆದ ಮೇಲೆ ಆಧಾರ ಸಂಖ್ಯೆ ಮೇಲೆ click ಮಾಡಿ. ನಂತರ Calamity Type “Flood” ಅಂತ select ಮಾಡಿ.
Year”2022-23″ select ಮಾಡಿ.
ನಿಮ್ಮ ಆಧಾರ್ ನಂಬರ್ ಹಾಕಿ
ನಂತರ ಅಲ್ಲಿ ತೋರಿಸುವ “Captch” Type ಮಾಡಿ

ನಿಮಗೆ ಪರಿಹಾರದ ಹಣ ನಿಮ್ಮ ಖಾತೆಗೆ ಜಮಾ ಆಗಿರುವ ಕುರಿತು ಇಲ್ಲಿ ಮಾಹಿತಿ ಸಿಗುತ್ತದೆ.
ಪರಿಹಾರದ ಹಣ ಇನ್ನು ಜಮಾ ಆಗದಿದ್ದರೆ “ಹಣ ಸಂಧಾಯವಾಗಿಲ್ಲ/Payment not made” ಎಂದು ತೋರಿಸುತ್ತದೆ.

ಇಂದು ಪಿಎಂ ಕಿಸಾನ್ ಹಣ ಯಾರಿಗೆ ಬಂದಿಲ್ಲ, ಅದಕ್ಕೆ ಇಲ್ಲಿದೆ ಕಾರಣ
ಕಾರಣ 1
Installment payment stopped by state on request of district ಎಂದು ತೋರಿಸುತ್ತಿದ್ದರೆ,ತಾಲೂಕಿನಲ್ಲಿ Revarification ಮಾಡಿಸಿ,ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಕಳಿಸಿ ಸರಿಪಡಿಸಬೇಕು

ಕಾರಣ 2
Adhar number is not varified ಎಂದು ತೋರಿಸುತ್ತಿದ್ದರೆ ಜಂಟಿ ಕೃಷಿ ನಿರ್ದೇಶಕರ login ಮೂಲಕ authentication ಮಾಡಿಸಬೇಕು.

ಕಾರಣ 3
NPCI is not mapped ಎಂದು ತೋರಿಸುತ್ತಿದ್ದರೆ, ನಿಮ್ಮ ಆಧಾರ ನಂಬರ್ ಲಿಂಕ್ ಇರುವ ಬ್ಯಾಂಕ್ ಗೆ ಹೋಗಿ ಆಧಾರ ಜೋಡಣಿಯನ್ನು Delink ಮಾಡಿ ನಂತರ Relink ಮಾಡಿಸಬೇಕು

ನಿಮಗೂ ಪಿಎಂ ಕಿಸಾನ್ ಹಣ ಬರದೇ ಇದ್ದರೆ ಕಾರಣ ತಿಳಿಯಲು ಈ ಲೇಖನದ ಕೊನೆಯಲ್ಲಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ನಿರಂತರ ಕೃಷಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಕೂಡಲೇ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿಕೊಳ್ಳಿ

https://chat.whatsapp.com/JnxYHrLdp063426HBuSr4G

Leave a Reply

Your email address will not be published. Required fields are marked *