
ಎಲ್ಲಾ ನನ್ನ ಆತ್ಮೀಯ ರೈತ ಬಾಂಧವರಿಗೆ ಮತ್ತು ರಾಜ್ಯದ ಜನರಿಗೆ ನಮ್ಮ ಅಧಿಕೃತ ವೆಬ್ಸೈಟ್ ಆದ ಕೃಷಿ ಸಂಜೀವಿನಿ ಕಡೆಯಿಂದ ನಮಸ್ಕಾರಗಳು, ಈ ಲೇಖನದಲ್ಲಿ ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆ ಬಗ್ಗೆ ತಿಳಿಯೋಣ ಮತ್ತು ನಮ್ಮ ಕರ್ನಾಟಕ ಈ ಯೋಜನೆಯಲ್ಲಿ ಎಷ್ಟು ರೈತರಿಗೆ ಸಹಾಯ ಆಗಿದೆ ಎಂದು ತಿಳಿಯೋಣ.
ಛತ್ತೀಸ್ಗಢ ದಲ್ಲಿ ನೆಡೆದ ರ್ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆ ಕರ್ನಾಟಕವು ಮೊದಲ ಸ್ಥಾನದಲ್ಲಿ ಇದೆ ಎಂದು ಘೋಷಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಇಲಾಖೆಯು ಇದೇ ಮೊದಲ ಬಾರಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಮಾಡಿಸಿರುವ ರೈತರಿಗೆ ಪ್ರಸಕ್ತ ಸಾಲಿನಲ್ಲಿ ವಿಮಾಯನ್ನು ಮತ್ತು ಸನ್ಮಾನ ಯೋಜನೆಯ ಹಣ ಪಾವತಿಸುತ್ತಿದೆ.
ಏಪ್ರಿಲ್ 14 ರಂದು ಛತ್ತೀಸ್ಗಢ ದಲ್ಲಿ ನೆಡೆದ ರಾಷ್ಟ್ರೀಯ ಸಮ್ಮೇಳನ ದಲ್ಲಿ ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮತ್ತು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಾಲಾಯಿತು.
ಮತ್ತು ಈ ಹಿಂದಿನ ವರ್ಷಗಳಲ್ಲಿ ಈ ವರ್ಷ ಹಾಕಿದ ಬೆಳೆ ವಿಮೆ ಅರ್ಜಿಯ ಪರಿಹಾರದ ಹಣವು ಮುಂದಿನ ವರ್ಷ ರೈತರ ಖಾತೆಗೆ ಜಮಾ ಆಗುತ್ತಿತ್ತು. ಆದರೆ ಈಗ 2022 23 ರಲ್ಲಿ ಮುಂಗಾರು ಬೆಲೆಯಲ್ಲಿ ಹಾಕಿದ ಬೆಳೆ ವಿಮೆ ಅರ್ಜಿಯ ಪರಿಹಾರದ ಹಣವು ಮುಂದಿನ ವರ್ಷದ ಬಿತ್ತನೆ ಯ ವೇಳೆಯಲ್ಲಿ ಜಮಾ ಆಗುವ ಕಾರ್ಯವನ್ನು ಕರ್ನಾಟಕ ಸರ್ಕಾರ ಮಾಡುತ್ತಿದೆ.
2018ರಿಂದ 2022ರ ಮೇ 31ರ ವರೆಗೆ ವಿವಿಧ ಕಾರ್ಯಾಚರಣೆ ಮತ್ತು ತಾಂತ್ರಿಕ ದೋಷದಿಂದ 5.66 ಲಕ್ಷ ರೈತರ 687.4 ಕೋಟಿ ರೂ ಬಾಕಿ ಉಳಿದಿದ್ದವು. ಇದನ್ನು ರಾಜ್ಯದ್ಯಂತ ಅಭಿಯಾನವನ್ನು ನೆಡಸಿ ಇದನ್ನು ಪುನಹ ರೈತರ ಕಥೆಗಳಿಗೆ ಜಮಾ ಮಾಡಲಾಯಿತು, ಇದರ ಪ್ರಯೋಜನ ಪಡೆದ ರೈತರ ಸಂಖ್ಯೆ 5.66 ಲಕ್ಷ ಕೋಟಿ.
ಆತ್ಮೀಯ ರೈತ ಬಾಂಧವರೇ 2021-22ರ ಬೆಳೆವಿಮೆ ತಿರಸ್ಕೃತಗೊಂಡ ಅರ್ಜಿಗಳಿಗೆ ಪ್ರಸ್ತಾವನೆಗಳಿಗೆ ರೈತರಿಂದ ಆಕ್ಷೇಪಣೆಯನ್ನು ಆಹ್ವಾನಿಸಲಾಗಿದೆ.ದಯವಿಟ್ಟು ಇದರ ಬಗ್ಗೆ ಗಮನಕ್ಕೆ ತಂದುಕೊಳ್ಳಿ.
ಸಿಡಿಲು ಬಿಡುವುದನ್ನು ಮುಂಚೆ ತಿಳಿಯಬೇಕೆ? ಹಾಗಾದರೆ ಕೂಡಲೇ ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿ
https://mahitisara.com/download-dhamini-application-to-know-lightning-before-5-minute/agripedia/
ಪಿಎಂ FPO ಯೋಜನೆ : ರೈತರಿಗೆ 15 ಲಕ್ಷದ ವರೆಗೂ ಸಾಲ ವಿತರಣೆ
https://mahitisara.com/pm-fpo-scheme-upto-15-lakh-loan-facilities-for-farmers/government-schemes/
ಆಧಾರ್ ಪಾನ್ ಲಿಂಕ್ ಮಾಡುವ ಸರಳ ವಿಧಾನ : ಲಿಂಕ್ ಮಾಡಿ ದಂಡದಿಂದ ಪಾರಾಗಿ
https://mahitisara.com/link-your-adharcard-with-your-pancard-within-june-30/news/
ರೈತ ಜಿಪಿಟಿ : ರೈತರ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡುವ ತಂತ್ರಜ್ಞಾನ
https://mahitisara.com/get-every-answer-for-your-question-through-kissangpt/agripedia/
ಈಗ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹೊಲದ ನಕ್ಷೆಯನ್ನು ನೋಡಿಕೊಳ್ಳಿ
https://mahitisara.com/see-your-land-records-and-map-in-your-mobile-only/agripedia/
ವೇಸ್ಟ್ ಡಿಕಂಪೋಸರ್ ತಯಾರಿಸುವ ಸರಳ ವಿಧಾನ ಕೂಡಲೇ ತಿಳಿದುಕೊಳ್ಳಿ.
https://mahitisara.com/easy-way-to-prepare-waste-decomposer-at-home/agripedia/
ಬೆಳೆವಿಮೆ ಹಣ, ಪಿಎಂ ಕಿಸಾನ್ ಇನ್ನು ನಿಮ್ಮ ಖಾತೆಗೆ ಜಮಾ ಆಗಿಲ್ಲವೇ? ಹಾಗಾದರೆ ಕೂಡಲೇ ಈ ನಂಬರಿಗೆ ಕರೆ ಮಾಡಿ
https://mahitisara.com/pm-kisan-belevime-if-not-credited-do-this-work/government-schemes/
ಫಸಲ್ ಭೀಮಾ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಿರಿ
1450 ರೂಗಳ DAP ಬದಲಿಗೆ ಬಂದಿರುವ ನ್ಯಾನೋ DAP ಇದು ಕೇವಲ 600!!? ಮತ್ತು ಒಂದು ಎಕರೆಗೆ ಎಷ್ಟು ಬಳಸಬೇಕು ಮತ್ತು ಉಪಯೋಗಗಳು???
https://mahitisara.com/uses-of-nano-dap-and-how-to-use-nano_dap/agripedia/
ರೈತರ ಸಮಸ್ಯೆಗೆ ಮತ್ತು ಗೊಂದಲ ಗಳಿಗೆ ಪರಿಹಾರ ಕೊಡುವ ತುರ್ತು ಸಹಾಯವಾಣಿ ನಂಬರ್ ಗಳು!!? (ಉಚಿತ ಕರೆಗಳು )
https://mahitisara.com/toll-free-numbers-that-helps-formers-agripedia/agripedia/
ನ್ಯಾನೋ ಊರಿಯಾ ಬಳಸಿ ಅಧಿಕ ಇಳುವರಿ ಪಡೆಯಿರಿ,500 ml ಬಾಟಲ್ ಒಂದು ಚೀಲ ಕಾಳು ಗೊಬ್ಬರಕ್ಕೆ ಸಮ.
https://mahitisara.com/how-to-apply-nano-urea-and-what-are-the-uses-of-nano-urea/agripedia/