
ಎಲ್ಲರಿಗೂ ನನ್ನ ನಮಸ್ಕಾರಗಳು, ಸರಕಾರವು ಇತ್ತೀಚಿಗೆ ಅಷ್ಟೇ ಹೊಸ ರೇಷನ್ ಕಾರ್ಡ್ ಲಿಸ್ಟ್ ಅನ್ನು ಬಿಡುಗಡೆ ಮಾಡಿದೆ . ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯೋ ಅಥವಾ ಇಲ್ಲವೋ? ನಿಮ್ಮ ರೇಷನ್ ಕಾರ್ಡ್ ಆಕ್ಟಿವ್ ಇದೆಯೋ ಅಥವಾ ಇಲ್ಲವೋ ಎಂಬುದನ್ನು ಹೇಗೆ ತಿಳಿಯಬೇಕು ಎಂದು ನಾವು ಈ ಲೇಖನದಲ್ಲಿ ತಿಳಿಸುತ್ತೇವೆ. ಈ ಲೇಖನವನ್ನು ಪೂರ್ತಿಯಾಗಿ ಓದಿ.
ಹೊಸ ರೇಷನ್ ಕಾಡಿಗೆ ಅರ್ಜಿ ಸಲ್ಲಿಸುವ ಜನರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅರ್ಜಿ ಸಲ್ಲಿಸಿ ತಿಂಗಳು ಕಳೆದರೂ ಸರ್ಕಾರದಿಂದ ಯಾವುದೇ ಆದಂತ ನಿಖರವಾದ ಉತ್ತರ ಇನ್ನೂ ಸಿಕ್ಕಿಲ್ಲ. ಹಾಗಾದರೆ ನೀವು ಸಲ್ಲಿಸಿದ ಅರ್ಜಿ ಏನಾಯ್ತು ? ನಿಮ್ಮ ರೇಷನ್ ಕಾರ್ಡ್ ಆಕ್ಟಿವ್ ಆಗಿದೆಯೋ ಇಲ್ಲವೋ? ಎಂಬುದನ್ನು ತಿಳಿಯಿರಿ.
ನಿಮ್ಮ ಹೆಸರು ಇದೇ ಅಥವಾ ಎಂಬುದನ್ನು ಹೇಗೆ ಚೆಕ್ ಮಾಡಿಕೊಳ್ಳಬೇಕು
ಹಂತ 1 ಮೊದಲಿಗೆ ನೀವು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು 👇https://ahara.kar.nic.in/Home/EServices
ಹಂತ 2 ನಂತರ ನಿಮ್ಮ ಎಡ ಬದಿಯಲ್ಲಿ ಕಾಣುತ್ತಿರುವ ಮೂರು ಗೆರೆಯ ಮೇಲೆ ಒತ್ತಬೇಕು.

ಹಂತ 3 ನಂತರ ನೀವು e Ration card ಮೇಲೆ ಕ್ಲಿಕ್ ಮಾಡಬೇಕು

ಹಂತ 4 8 ನೇ ಸ್ಥಾನದಲ್ಲಿರುವ show village list ಮೇಲೆ ಕ್ಲಿಕ್ ಮಾಡಬೇಕು.
ಹಂತ 5 ನಂತರ ನೀವು ನಿಮ್ಮ ಜಿಲ್ಲೆಯನ್ನು ತಾಲೂಕನ್ನು, ಮತ್ತು ಗ್ರಾಮವನ್ನು ಆರಿಸಿಕೊಂಡು Go ಮೇಲೆ ಕ್ಲಿಕ್ ಮಾಡಬೇಕು .
ಇದರಲ್ಲಿ ನಿಮ್ಮ ಊರಿನ ಎಲ್ಲಾ ರೇಷನ್ ಕಾರ್ಡ್ ಹೊಂದಿದ ಜನರ ಲಿಸ್ಟ್ ಸಿಗುತ್ತದೆ. ಇದರಲ್ಲಿ ನಿಮ್ಮ ಹೆಸರು ಇದೆಯೋ ಅಥವಾ ಇಲ್ಲವೋ ಕೂಡಲೇ ತಿಳಿದುಕೊಳ್ಳಿ.
ಈ ಲೇಖನವು ನಿಮಗೆ ಸಹಾಯವಾದಲ್ಲಿ ದಯವಿಟ್ಟು ಶೇರ್ ಮಾಡಿ.
ಮಾಹಿತಿಸಾರ ವಾಟ್ಸಪ್ ಗ್ರೂಪ್ ದಿನನಿತ್ಯ ಇದೇ ರೀತಿ ಕೃಷಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಕೂಡಲೇ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿಕೊಳ್ಳಿhttps://chat.whatsapp.com/ENZMcymGD7L2BVcbrte3lj