Tag: #ayushmancard

ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿ ಖಾತೆಗೂ 5 ಲಕ್ಷದವರೆಗೂ ಉಚಿತ ಚಿಕಿತ್ಸೆ , ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಎಲ್ಲರಿಗೂ ನಮಸ್ಕಾರ, ಆಯುಷ್ಮಾನ್ ಕಾರ್ಡನ್ನು ಹೊಂದಿರುವವರು ಪ್ರತಿ ಖಾತೆಗೆ ವರ್ಷಕ್ಕೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯ ಪಡೆಯಬಹುದು. ಆಯುಷ್ಮಾನ್ ಕಾರ್ಡ್ ಎಂದರೇನು? ನೀವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ದುರ್ಬಲವಾಗಿದ್ದರೆ ಮತ್ತು ನಿಮ್ಮ ಕುಟುಂಬದ ಸದಸ್ಯರನ್ನು ಸಣ್ಣ ಅಥವಾ ಗುಣಪಡಿಸಲಾಗದ ಸಾಮಾನ್ಯ…