Tag: #cropinsurence #agricultureupdates

ಬೆಳೆ ಪರಿಹಾರ ಹಣ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಎಲ್ಲ ರೈತ ಬಾಂಧವರಿಗೂ ಮಾಹಿತಿಸಾರ ವೆಬ್ಸೈಟ್ ಇಂದ ನಮಸ್ಕಾರಗಳು. ಹೆಚ್ಚಿನ ಪ್ರಮಾಣದ ಮಳೆಯಿಂದಾಗಿ ಮುಂಗಾರು ಬೆಳೆಯು ನಾಶವಾಗಿದ್ದು ರೈತನ ಪರಿಸ್ಥಿತಿ ಅಲ್ಲೋಲ ಕಲ್ಲೋಲವಾಗಿದೆ. ಸರಕಾರವು ರೈತನಿಗೆ ಆರ್ಥಿಕವಾಗಿ ನೆರವಾಗಲೆಂದು ಕ್ರಾಪ್ ಇನ್ಶೂರೆನ್ಸ್ ಅಂದರೆ ಬೆಳೆ ವಿಮೆಯನ್ನು ಬಿಡುಗಡೆ ಮಾಡಿದೆ. ಬೆಳೆ ವಿಮೆ…

2020-21ನೇ ಸಾಲಿನಲ್ಲಿ ಬೆಳೆವಿಮೆ ತಿರಸ್ಕೃತಗೊಂಡ ರೈತರಿಗೆ

2020-21 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆಯನ್ನು ಮಾಡಿಸಿದಂತಹ ರೈತರುಗಳ ಪೈಕಿ ಕೆಲವು ರೈತರ ಪ್ರಸ್ತಾವನೆಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡಿವೆ. ತಿರಸ್ಕೃತಗೊಂಡ ರೈತರ ಯಾದಿಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಹಾಗೂ ವ್ಯವಸಾಯ ಸೇವಾ ಸಹಕಾರಿ…