90 % ಸಬ್ಸಿಡಿಯಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯಲ್ಲಿ 2022-23ನೇ ಸಾಲಿನಲ್ಲಿ PMKSY ಯೋಜನೆಯಡಿಯಲ್ಲಿ ಹನಿ ನೀರಾವರಿ, ತುಂತುರು ನೀರಾವರಿ, ಕೃಷಿ ಹೊಂಡ ಸೇರಿದಂತೆ ಇನ್ನಿತರ ಚಟುವಟಿಕೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 26 ಕೊನೆಯ ದಿನಾಂಕ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಆಸಕ್ತ…