ಗಂಗಾ ಕಲ್ಯಾಣ ಯೋಜನೆಯ ಅಡಿ ಬೋರ್ವೆಲ್ ಕೊರೆಸಲು ಸಿಗುತ್ತಿದೆ 3.5ಲಕ್ಷ ರೂಪಾಯಿ
ಅತ್ಮೀಯ ರೈತರೇ,2023-24 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಸಣ್ಣ ರೈತರಿಗೆ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಬಯಸುವ ಫಲಾಪೇಕ್ಷಿಗಳು ದಿನಾಂಕ: 02-03-2023ರವರೆಗೆ ಸೇವಾ ಸಿಂಧು ಪೋರ್ಟಲ್…