ಬೆಳೆ ಹಾನಿ ಪರಿಹಾರ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?
ಎಲ್ಲ ರೈತ ಬಾಂಧವರಿಗೂ ನನ್ನ ನಮಸ್ಕಾರಗಳು, ಸರಕಾರ ಈಗಾಗಲೇ ಬೆಳೆ ಹಾನಿ ಪರಿಹಾರವನ್ನು ಹಂತ ಹಂತವಾಗಿ ರೈತರ ಖಾತೆಗೆ ಜಮಾ ಮಾಡುತ್ತಿದೆ. ರೈತರು ಈಗ ಹಣ ತಮ್ಮ ಖಾತೆಗೆ ಜಮಾ ಆಗಿದ್ಯೋ ಇಲ್ಲವೋ ಎಂಬುದನ್ನು ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ…