ಕ್ರಿಕೆಟಿಗ ರಿಷಭ್ ಪಂತ್‌ಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು|
ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಭ್ ಪಂತ್ ಅವರ ಕಾರು ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ಭಾರಿ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ರೂರ್ಕಿಯ ನರ್ಸನ್ ಗಡಿಯಲ್ಲಿರುವ ಹಮ್ಮದ್ಪುರ್ ಝಾಲ್ ಬಳಿ ಅವರ ಕಾರು ಅಪಘಾತಕ್ಕೀಡಾಯಿತು ಅಂತ ತಿಳಿದು ಬಂದಿದೆ. ಘಟನೆಯಲ್ಲಿ ಗಂಭಿರವಾಗಿ ಗಾಯಗೊಂಡಿದ್ದ…