ಕಬ್ಬು ಬೆಳೆಗಾರರ ಪ್ರತಿಭಟನೆಗೆ ಬೆಂಬಲ ನೀಡಿದ ಪ್ರಮೋದ್ ಮುತಾಲಿಕ್
ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದಲ್ಲಿ ಮುಖ್ಯಮಂತ್ರಿಯ ಮನೆ ಎದುರು ಧರಣಿ ನಡೆಸಲಾಗುವುದು ಎಂದು ಶ್ರೀರಾಮಸೇನೆ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಪಟ್ಟಣದ ಆಡಳಿತಸೌಧದ ಆವರಣದಲ್ಲಿ ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ…